Tuesday, May 26, 2020

25 ಗಂಟೆಗಳಲ್ಲಿ ತಲುಪಬೇಕಾದ ರೈಲು ದಾರಿ ತಪ್ಪಿ ನಿಲ್ದಾಣ ಸೇರಿದ್ದು ಎರಡುವರೆ ದಿನದ ನಂತರ!  https://ift.tt/eA8V8J

ಮಹಾರಾಷ್ಟ್ರದಿಂದ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ರೈಲಿನಲ್ಲಿ 25 ಗಂಟೆಗಳ ಪ್ರಯಾಣ, ಆದರೆ ಮಹಾರಾಷ್ಟ್ರದಿಂದ ಕಾರ್ಮಿಕರನ್ನು ಹೊತ್ತು ಸಾಗಿದ್ದ ಶ್ರಮಿಕ್ ವಿಶೇಷ ರೈಲು ತಲುಪಿದ್ದು ಬರೊಬ್ಬರಿ ಎರಡು ದಿನಗಳ ನಂತರ! 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2M1foul

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...