Thursday, May 21, 2020

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ 5,609 ಮಂದಿಯಲ್ಲಿ ಸೋಂಕು ಪತ್ತೆ, 132 ಮಂದಿ ಸಾವು

ದೇಶದಲ್ಲಿ ಕೊರೋನಾ ಹಾವಳಿ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 5,609 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 132 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...