Tuesday, September 1, 2020

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 69,921 ಜನರಿಗೆ ಸೋಂಕು, 819 ಮಂದಿ ಬಲಿ, 65 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ https://ift.tt/eA8V8J

ಕಳೆದ ಕೆಲವು ದಿನಗಳಿಂದ ದಾಖಲೆಯ ಪ್ರಮಾಣದಲ್ಲಿ ಏರಿಕೆ ದಾಖಲಿಸಿದ್ದ ಕೊರೋನಾ ವೈರಸ್ ಪ್ರಕರಣಗಳು ಕೊಂಚ ಇಳಿಕೆ ಕಂಡಿದೆ. ಮಂಗಳವಾರ 69,921 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3bl1j6M

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...