Tuesday, September 1, 2020

ಕಣ್ಣೂರು ವಿಮಾನ ನಿಲ್ದಾಣದಲ್ಲಿ 47 ಲಕ್ಷ ಮೌಲ್ಯದ ಚಿನ್ನ ವಶ, ಕಾಸರಗೋಡಿನ ವ್ಯಕ್ತಿ ಅರೆಸ್ಟ್ https://ift.tt/eA8V8J

ವಂದೇ ಭಾರತ್ ಮಿಷನ್ ಅಡಿಯಲ್ಲಿ ನಿಗದಿಯಾಗಿದ್ದ 'ಏರ್ ಅರೇಬಿಯಾ' ಚಾರ್ಟರ್ಡ್ ವಿಮಾನದಲ್ಲಿ ಶಾರ್ಜಾದಿಂದ ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರಿಂದ ಸುಮಾರು 47 ಲಕ್ಷ ರೂಪಾಯಿ ಮೌಲ್ಯದ 937 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆಇದ್ದಾರೆ.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gS4tQN

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...