Tuesday, September 1, 2020

ಕಾಶ್ಮೀರ: ಉಗ್ರರ ಎರಡು ಅಡಗುತಾಣ ಪತ್ತೆ ಮಾಡಿದ ಸೇನೆ, 5 ಎಕೆ ರೈಫಲ್‌, 21 ಗ್ರೆನೇಡ್‌ ವಶಕ್ಕೆ https://ift.tt/eA8V8J

ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ರಾಂಪುರ್ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ) ಬಳಿ ಇದ್ದ ಉಗ್ರರ ಎರಡು ಅಡಗುತಾಣಗಳನ್ನು ಪತ್ತೆ ಮಾಡಿ, ಸ್ಥಳದಲ್ಲಿದ್ದ ಎಕೆ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34Rg7cl

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...