Wednesday, September 2, 2020

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ, ಖಾಸಗಿ ಮಸೂದೆ ಮಂಡನೆ ಇರುವುದಿಲ್ಲ, ಶೂನ್ಯ ಅವಧಿ ಮೊಟಕು! https://ift.tt/eA8V8J

ಕೊರೋನಾ ಆತಂಕದ ನಡುವೆ ಸಂಸತ್ತಿನ ಮುಂಗಾರು ಅಧಿವೇಶನ ಇದೇ ತಿಂಗಳ 14ರಿಂದ ಆರಂಭವಾಗುತ್ತಿದ್ದು ಈ ಬಾರಿ ಕಲಾಪ ಮಧ್ಯೆ ಪ್ರಶ್ನೋತ್ತರ ಅವಧಿ ಇರುವುದಿಲ್ಲ. ಖಾಸಗಿ ಮಸೂದೆಗಳ ಮಂಡನೆ ಕೂಡ ಇರುವುದಿಲ್ಲ, ಶೂನ್ಯ ಅವಧಿ ಮೊಟಕುಗೊಳಿಸಲಾಗಿದೆ ಎಂದು ಲೋಕಸಭೆ ಮತ್ತು ರಾಜ್ಯಸಭೆ ಸಚಿವಾಲಯಗಳು ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3hXgBS2

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...