Wednesday, September 2, 2020

ಫೇಸ್ ಬುಕ್ ಇಂಡಿಯಾ ಸಿಬ್ಬಂದಿಯಿಂದ ಪ್ರಧಾನಿ, ಕೇಂದ್ರ ಸಚಿವರುಗಳ ವಿರುದ್ಧ ಅಪಪ್ರಚಾರ: ರವಿಶಂಕರ್ ಪ್ರಸಾದ್ https://ift.tt/eA8V8J

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಹಿರಿಯ ಸಚಿವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಕೆಲಸವನ್ನು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರಿಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಪತ್ರ ಬರೆದಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32QGHzF

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...