Monday, October 26, 2020

ಭಾರತದಲ್ಲಿ ದಿನೇ ದಿನೇ ಕ್ಷೀಣಿಸುತ್ತಿರುವ ಕೊರೋನಾ: ಕಳೆದ 24 ಗಂಟೆಗಳಲ್ಲಿ 45,149 ಜನರಿಗೆ ಸೋಂಕು, 480 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕೊರೋನಾ ವೈರಸ್ ಹಾವಳಿ ಕ್ರಮೇಣ ತಗ್ಗುತ್ತಿದ್ದು, ದಿನನಿತ್ಯದ ಸೋಂಕು, ಸಕ್ರಿಯ ಪ್ರಕರಣಗಳು ಹಾಗೂ ಸಾವು ದಿನೇ ದಿನೇ ಕ್ಷೀಣಿಸುತ್ತಿರುವುದು ಭಾರತೀಯರಲ್ಲಿ ಸಮಾಧಾನವನ್ನು ಮೂಡಿಸಿದೆ. ಹೆಮ್ಮಾರಿ ವೈರಸ್ ಆರ್ಭಟ ಗರಿಷ್ಠ ಮಟ್ಟಕ್ಕೇರಿ ಇದೀಗ ಇಳಿಮುಖದ ಹಾದಿಯಲ್ಲಿ ಸಾಗುತ್ತಿರುವುದು ಗಮನಾರ್ಹ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2FZJ5wu

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...