Wednesday, October 28, 2020

ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಆರಂಭ, 1,066 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ https://ift.tt/eA8V8J

ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಂತೆ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/34CPmaV

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...