Monday, October 5, 2020

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ https://ift.tt/eA8V8J

ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/36w6r7M

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...