Monday, October 26, 2020

ಲೊನಾವಾಲ: ಗುಂಡಿಕ್ಕಿ ಶಿವಸೇನಾ ಮುಖಂಡನ ಹತ್ಯೆ  https://ift.tt/eA8V8J

 ಮಹಾರಾಷ್ಟ್ರದ ಲೊನಾವಾಲದಲ್ಲಿ ಶಿವಸೇನೆಯ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯ ಪುತ್ರ ರಾಹುಲ್ ಶೆಟ್ಟಿಯನ್ನು ಇಂದು ಬೆಳಗ್ಗೆ 9-30ರ ಸುಮಾರಿನಲ್ಲಿ ಗುಂಡಿಟ್ಟು ಹತ್ಯೆ ಗೈಯಲಾಗಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2TtYQik

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...