Monday, October 5, 2020

ಮೋದಿ ಸರ್ಕಾರ ಅಂಬಾನಿ, ಅದಾನಿಯಂತ ದೊಡ್ಡ ಉದ್ಯಮಿಗಳ ನಿಯಂತ್ರಣದಲ್ಲಿದೆ: ರಾಹುಲ್ ಗಾಂಧಿ ಆರೋಪ https://ift.tt/eA8V8J

ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಸಹಾಯವಾಗುವ ಮಸೂದೆ, ಕಾನೂನುಗಳನ್ನು ತರುತ್ತಾರೆಯೇ ಹೊರತು ದೇಶದ ಬಡ ರೈತರಿಗಾಗಿ ಏನೂ ಮಾಡುತ್ತಿಲ್ಲ, ಮೋದಿ ಸರ್ಕಾರವನ್ನು ಅದಾನಿ, ಅಂಬಾನಿಯಂತಹ ದೊಡ್ಡ ಉದ್ಯಮಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3iwS7OL

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...