Monday, October 26, 2020

ಗೋವಾದಲ್ಲಿ ಗೋಮಾಂಸಕ್ಕೆ ಯೆಸ್, ಇಲ್ಲಿ ನೋ! ಇದು ನಿಮ್ಮ ಹಿಂದುತ್ವವೇ?: ರಾಜ್ಯಪಾಲರ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ https://ift.tt/eA8V8J

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡುವಿನ ಮಾತಿನ ಸಮರ ಎಂದಿನಂತೆ ಮುಂದುವರೆದಿದ್ದು, ರಾಜ್ಯಪಾಲರು ಆರ್'ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಅನುಸರಿಸಲಿ ಎಂದು ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mmEeoP

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...