Friday, November 27, 2020

ಡಿಸೆಂಬರ್ 3 ಏಕೆ? ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರೊಂದಿಗೆ ಮಾತುಕತೆ ನಡೆಸಿ: ಕೇಂದ್ರಕ್ಕೆ ಅಮರಿದರ್ ಸಿಂಗ್ ಆಗ್ರಹ https://ift.tt/eA8V8J

ಡಿಸೆಂಬರ್ 3ರವರೆಗೆ ಏಕೆ ಕಾಯುತ್ತೀರಿ. ಈಗಾಗಲೇ ಗಡಿ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2Jj4Itt

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...