Sunday, November 8, 2020

ಭಾರತ-ಚೀನಾ ಮಧ್ಯೆ ಸದ್ಯದಲ್ಲಿಯೇ 9ನೇ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ: ಕೇಂದ್ರ ಸರ್ಕಾರ  https://ift.tt/eA8V8J

ಚುಶುಲ್ ನಲ್ಲಿ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 8ನೇ ಸುತ್ತಿನ ಮಾತುಕತೆ ಏರ್ಪಟ್ಟಿದೆ. ಎರಡೂ ಕಡೆಯಿಂದ ಭಾರತ-ಚೀನಾ ಗಡಿ ಪ್ರದೇಶಗಳ ಪಶ್ಚಿಮ ವಲಯದಲ್ಲಿನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯನ್ನು ನಿಷ್ಕ್ರಿಯಗೊಳಿಸುವಿಕೆಯ ಬಗ್ಗೆ ನಿಸ್ಸಂಶಯ, ಆಳವಾದ ಮತ್ತು ರಚನಾತ್ಮಕ ಅಭಿಪ್ರಾಯಗಳ ವಿನಿಮಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ldny2W

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...