Sunday, November 8, 2020

ದೇಶವಾಸಿಗಳಿಗೆ 'ಜೀವಂತ ಸ್ಫೂರ್ತಿ': ಎಲ್.ಕೆ.ಅಡ್ವಾಣಿ ಜನ್ಮದಿನಕ್ಕೆ ಪ್ರಧಾನಿ ಮೋದಿ ಶುಭಾಶಯ https://ift.tt/eA8V8J

ಬಿಜೆಪಿಯ ಹಿರಿಯ ನಾಯಕಎಲ್ ಕೆ ಅಡ್ವಾಣಿಯವರ 93 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. "ಹಿರಿಯರಾದ ಅಡ್ವಾಣಿ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಜೀವಂತ ಸ್ಫೂರ್ತಿ" ಎಂದು ಅವರು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/35brH1N

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...