Sunday, November 8, 2020

ಅರ್ನಾಬ್ ಗೋಸ್ವಾಮಿ ಬೆಂಬಲಿಸಿ ಪ್ರತಿಭಟನೆಗೆ ಯತ್ನ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಬಂಧನ https://ift.tt/eA8V8J

2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯ ರಾಜ್‌ಘಾಟ್‌ನ ಸಮೀಪ ಪೋಲೀಸರು ಬಂಧಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3n4Sgf1

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...