Wednesday, December 30, 2020

ಆತ್ಮ ಗೌರವಕ್ಕೆ ಧಕ್ಕೆಯಾದರೆ ಭಾರತ ಎಂದಿಗೂ ಸಹಿಸುವುದಿಲ್ಲ, ನಮ್ಮ ಭೂಮಿ ಬೇರೆಯವರ ಪಾಲಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್ https://ift.tt/eA8V8J

ಭಾರತ ಮತ್ತು ಚೀನಾ ಮಧ್ಯೆ ಮಾತುಕತೆ ಮುಂದುವರಿದಿದ್ದು ಯಶಸ್ಸು ಇದುವರೆಗೆ ಕಂಡಿಲ್ಲ. ಮುಂದಿನ ಹಂತದ ಮಿಲಿಟರಿ ಮಟ್ಟದ ಮಾತುಕತೆ ಯಾವ ಸಮಯದಲ್ಲಾದರೂ ನಡೆಯಬಹುದು. ಇದುವರೆಗೆ ಯಾವುದೇ ಮಾತುಕತೆ, ಸಂಧಾನ ಫಲಪ್ರದವಾಗಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/38NncuF

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...