Friday, January 1, 2021

ಕೋವಿಡ್-19 ಲಸಿಕೆ ನೀಡಿಕೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಸಂವಹನ ಕಾರ್ಯತಂತ್ರ ಬಿಡುಗಡೆ! https://ift.tt/eA8V8J

ದೇಶದಲ್ಲಿ ಕೋವಿಡ್-19 ಲಸಿಕೆ ವಿತರಣೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಸಂವಹನ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. ಆತಂಕಗಳನ್ನು ನಿವಾರಿಸಿ, ಲಸಿಕೆ ಸ್ವೀಕರಿಸಬಹುದು ಎಂಬ  ಖಾತ್ರಿಯೊಂದಿಗೆ ನಿಖರ ಮತ್ತು ಪಾರದರ್ಶಕ ರೀತಿಯಲ್ಲಿ ಮಾಹಿತಿ ಪ್ರಸಾರಕ್ಕೆ ಪ್ರಯತ್ನಿಸಲಾಗುತ್ತಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/383VTx0

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...