Sunday, January 31, 2021

67ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಫೆ.2ಕ್ಕೆ ಕೇಂದ್ರದ ಜೊತೆ ಮುಂದಿನ ಸಭೆ  https://ift.tt/eA8V8J

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67ನೇ ದಿನಕ್ಕೆ ಕಾಲಿಟ್ಟಿದ್ದು ದೆಹಲಿ-ಹರ್ಯಾಣದ ಸಿಂಘು ಗಡಿಭಾಗದಲ್ಲಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ಫೆಬ್ರವರಿ 2ರಂದು ನಡೆಯಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39wLQ4v

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...