Sunday, January 31, 2021

ಪಶ್ಚಿಮ ಬಂಗಾಳದಲ್ಲಿ ತನ್ನ ಸೋದರಳಿಯ ಉದ್ದಾರಕ್ಕೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ - ಅಮಿತ್ ಶಾ https://ift.tt/eA8V8J

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತನ್ನ ಸೋದರಳಿಯನ ಸೇವೆ ಮಾಡುವ  ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ನಡೆಯುವ ಹೊತ್ತಿಗೆ ಅವರ ಹತ್ತಿರ ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3r9e7UQ

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...