Tuesday, February 16, 2021

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಾಲುವೆಗೆ ಬಿದ್ದ ಬಸ್ಸು: ಮೃತರ ಸಂಖ್ಯೆ 18ಕ್ಕೆ ಏರಿಕೆ, 20 ಮಂದಿ ಕಣ್ಮರೆ, ಮುಂದುವರಿದ ಹುಡುಕಾಟ https://ift.tt/eA8V8J

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭಾರೀ ಪ್ರಮಾಣದ ಅಪಘಾತವೊಂದು ನಡೆದಿದೆ. ಸಿಧಿ ಜಿಲ್ಲೆಯಿಂದ ಸಂತ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ಬಸ್ ಬೆಳಗ್ಗೆ 8.30ರ ಸುಮಾರಿಗೆ ಸೇತುವೆಯಿಂದ ಕಾಲುವೆಗೆ ಬಿದ್ದು ಮೃತಪಟ್ಟವರ ಸಂಖ್ಯೆ 18ಕ್ಕೇರಿದೆ. ಅದರಲ್ಲಿ ಏಳು ಮಂದಿ ಮಹಿಳೆಯರು ಸೇರಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3s09Nrm

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...