Sunday, February 28, 2021

ದುರ್ಬಲಗೊಳ್ಳುತ್ತಿರುವ ಕಾಂಗ್ರೆಸ್ ಬಲಪಡಿಸಲು 'ಜಿ-23' ಒಗ್ಗಟ್ಟು ಪ್ರದರ್ಶನ: ಜಮ್ಮುವಿನಲ್ಲಿ ಭಿನ್ನಮತೀಯರ ಸಭೆ  https://ift.tt/eA8V8J

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ಪಕ್ಷದ ಪ್ರತಿ ಹಂತದಲ್ಲೂ ಬದಲಾವಣೆ ತರುವಂತೆ ಒತ್ತಾಯಿಸುತ್ತಿರುವ ಗುಲಾಂ ನಬಿ ಅಜಾದ್, ಆನಂದ್ ಶರ್ಮಾ, ಕಪಿಲ್ ಸಿಬಲ್ ಸೇರಿದಂತೆ ಜಿ-23  ಮುಖಂಡರು ಶನಿವಾರ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.  

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sAJUyB

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...