Sunday, March 7, 2021

ತಮಿಳುನಾಡು ಚುನಾವಣೆ: ಕಾಂಗ್ರೆಸ್‌ಗೆ 24 ಸ್ಥಾನ ಬಿಟ್ಟುಕೊಟ್ಟ ಡಿಎಂಕೆ, ಬೆಳಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ! https://ift.tt/eA8V8J

ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರ ಅಲ್ವಾರ್ಪೇಟೆ ನಿವಾಸದಲ್ಲಿ ಶನಿವಾರ ತಡರಾತ್ರಿ ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಭಾನುವಾರ ಬೆಳಿಗ್ಗೆ 10 ಗಂಟೆಗೆ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3qpBKaH

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...