Sunday, March 7, 2021

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್: ಟ್ರಸ್ಟ್ ಅಂದಾಜು 2,500 ಕೋಟಿ ಸಂಗ್ರಹ, 3 ವರ್ಷ ನಿರ್ಮಾಣ! https://ift.tt/eA8V8J

ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3v5MDC3

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...