ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾದ ಸರಣಿ ಪ್ರತಿಭಟನೆ ನಿನ್ನೆ ಅಂದರೆ ಸೋಮವಾರ ಕೂಡ ಮುಂದುವರಿಯಿತು. ನಿನ್ನೆ ಬೆಂಗಳೂರಿನಲ್ಲಿ ಸಾವಿರಾರು ರೈತರು ಧರಣಿ ನಡೆಸಿದ್ದಾರೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3cY9APv
No comments:
Post a Comment