ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಬಂಧಿಸಲು ಬಯಸಿದರೆ ಮೂರು ದಿನಗಳ ಮುಂಗಡ ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3soriCb
No comments:
Post a Comment