ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪರವಾಗಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಪ್ರಚಾರ ಮಾಡಲಿದ್ದಾರೆ ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಅವರು ಗುರುವಾರ ಹೇಳಿದ್ದಾರೆ.
from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3tUhcJB
No comments:
Post a Comment