Sunday, April 11, 2021

ಪಶ್ಚಿಮ ಬಂಗಾಳ ಚುನಾವಣೆ: ಏಪ್ರಿಲ್ 14ರಿಂದ ರಾಹುಲ್ ಗಾಂಧಿ ಪ್ರಚಾರ https://ift.tt/eA8V8J

 ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಏಪ್ರಿಲ್ 14ರಿಂದ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಗೋಲ್ಪೋಖರ್ ಮತ್ತು ಮತಿಗರ-ನಕ್ಸಲ್ಬಾರಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3sapU59

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...