Tuesday, April 13, 2021

ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚಳ: ಬುಧವಾರದಿಂದ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೆ https://ift.tt/eA8V8J

 ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಾದ್ಯಂತ 15 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಈ ನಿರ್ಬಂಧಗಳು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ಬರಲಿವೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3a8SzkR

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...