Thursday, April 1, 2021

ಕೋವಿಡ್-19: ದೇಶದಲ್ಲಿಂದು 72,330 ಹೊಸ ಕೇಸ್ ಪತ್ತೆ, 459 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಕಳೆದ 2 ವಾರಗಳಿಂದ ಸತತ ಕೊರೋನಾ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದ್ದು, ಗುರುವಾರ ಬೆಳಿಗ್ಗೆ 8ರವರೆಗಿನ 24 ತಾಸುಗಳ ಅವಧಿಯಲ್ಲಿ ಬರೋಬ್ಬರಿ 72,330 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 159 ದಿನಗಳ ಬಳಿಕ ಅಂದರೆ ಕಳೆದ 5 ತಿಂಗಳ ಅವಧಿಯಲ್ಲೇ ಒಂದೇ ದಿನ ಇಷ್ಟೊಂದು ಮಂದಿಯಲ್ಲಿ ಸೋಂಕು ಕಾಣಸಿಕೊಳ್ಳುತ್ತಿರುವುದು ಇದೇ ಮೊದಲಾಗಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dpKDN2

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...