Thursday, April 1, 2021

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ 2ನೇ ಹಂತದ ಮತದಾನ ಆರಂಭ: ಹೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮನವಿ https://ift.tt/eA8V8J

ತೀವ್ರ ಕುತೂಹಲ ಕೆರಳಿರುವ ಪಂಚರಾಜ್ಯ ಚುನಾವಣೆಯ 2ನೇ ಹಂತದದಲ್ಲಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಗುರುವಾರ ಮತದಾನ ಪ್ರಕ್ರಿಯ ಆರಂಭಗೊಂಡಿದೆ.  ಅಸ್ಸಾಂನ 39 ಕ್ಷೇತ್ರಗಳು ಹಾಗೂ ಪಶ್ಚಿಮ ಬಂಗಾಳದ 30 ಕ್ಷೇತ್ರಗಳಿಗೆ ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/31HgQKd

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...