Monday, April 12, 2021

ಪಶ್ಚಿಮ ಬಂಗಾಳ: ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ, ಮಂಗಳವಾರ ಮಮತಾ ಬ್ಯಾನರ್ಜಿ ಧರಣಿ https://ift.tt/eA8V8J

ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರಿಯ ಪಡೆ- ಸಿಆರ್ ಪಿಎಫ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 24 ಗಂಟೆಗಳ ಕಾಲ ಯಾವುದೇ ರೀತಿಯ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dhrf6h

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...