Saturday, April 3, 2021

ಅಸ್ಸಾಂ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಪ್ರಚಾರ ನಿಷೇಧ 48 ರಿಂದ 24 ಗಂಟೆಗೆ ಇಳಿಕೆ https://ift.tt/eA8V8J

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಅಸ್ಸಾಂ ಸಚಿವ ಹಾಗೂ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರಿಗೆ ವಿಧಿಸಲಾಗಿದ್ದ 48 ಗಂಟೆಗಳ ಪ್ರಚಾರ ನಿಷೇಧವನ್ನು 24 ಗಂಟೆಗೆ ಇಳಿಸಲಾಗಿದೆ ಎಂದು ಶನಿವಾರ ಚುನಾವಣಾ ಆಯೋಗ ತಿಳಿಸಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/39XoFAj

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...