Thursday, April 1, 2021

'ನೀವು ಸರ್ಕಾರ ನಡೆಸುತ್ತಿದ್ದೀರಾ, ಇಲ್ಲ ಸರ್ಕಸ್ ಮಾಡ್ತಿದ್ದೀರಾ'?: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕಾಂಗ್ರೆಸ್ ಪ್ರಶ್ನೆ  https://ift.tt/eA8V8J

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಕಡಿತ ಆದೇಶವನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸುತ್ತಿದ್ದಂತೆ ಅವರನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3u79ImK

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...