Monday, April 12, 2021

ಬಂಗಾಳ ಚುನಾವಣೆ; ಮಮತಾ ಬ್ಯಾನರ್ಜಿ 'ಕ್ಲೀನ್ ಬೌಲ್ಡ್', ಬಿಜೆಪಿ ಈಗಾಗಲೇ ಶತಕ ಬಾರಿಸಿದೆ: ಪ್ರಧಾನಿ ಮೋದಿ https://ift.tt/eA8V8J

ಬಂಗಾಳದ ಚುನಾವಣೆ ಕುರಿತಂತೆ ಕ್ರಿಕೆಟ್ ಕಾಮೆಂಟರಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳಲ್ಲಿ ಬಂಗಾಳದ ಜನರು ಎಷ್ಟೊಂದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಹೊಡೆದಿದ್ದಾರೆ ಎಂದರೆ ಬಿಜೆಪಿ ಈಗಾಗಲೇ ಶತಕ ಬಾರಿಸಿದೆ ಎಂದರು.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3mSwqwF

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...