Tuesday, April 13, 2021

ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಕೋವಿಡ್ ರೋಗಿ ಸಾವು, ಸಚಿವರನ್ನು ತರಾಟೆಗೆ ತೆಗೆದುಕೊಂಡ ಮೃತನ ಸಂಬಂಧಿಕರು- ವಿಡಿಯೋ https://ift.tt/eA8V8J

ಕೋವಿಡ್-19 ಪ್ರಕರಣಗಳು ದಿಢೀರ್ ಏರಿಕೆಯಾದ ನಂತರ ಜಾರ್ಖಂಡ್ ನಲ್ಲಿನ ಆರೋಗ್ಯ ಸೇವೆಗಳ ವಾಸ್ತವ ಪರಿಸ್ಥಿತಿ ಮಂಗಳವಾರ ತಿಳಿದುಬಂದಿತು. ಉತ್ತಮ ಚಿಕಿತ್ಸೆಗಾಗಿ ಹಜಾರಿಬಾಗ್ ನಿಂದ ರಾಂಚಿಗೆ ಕರೆತಂದಿದ್ದ ರೋಗಿಯೊಬ್ಬರು ಸದರ್ ಆಸ್ಪತ್ರೆ ಹೊರಗಡೆ ವೈದ್ಯರಿಗಾಗಿ ಕಾಯುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3dgM9SR

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...