Monday, April 12, 2021

ರಿಜ್ವಿ ಅರ್ಜಿ ವಜಾ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು,ಸಂಘಟನೆಗಳು https://ift.tt/eA8V8J

ಕುರಾನ್ ನಲ್ಲಿರುವ 26 ವಚನಗಳನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಮುಸ್ಲಿಂ ಧರ್ಮಗುರುಗಳು ಮತ್ತು ಸಂಘಟನೆಗಳು ಸೋಮವಾರ ಸ್ವಾಗತಿಸಿದ್ದು, ಧಾರ್ಮಿಕ ಗ್ರಂಥಗಳನ್ನು ದೇಶದಲ್ಲಿ ಗೌರವದಿಂದ ಪರಿಗಣಿಸಲಾಗುತ್ತದೆ ಎಂದು ಇದು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3a5s5kp

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...