Tuesday, April 13, 2021

ವಿವಾದಾತ್ಮಕ ಹೇಳಿಕೆ: ಬಿಜೆಪಿ ನಾಯಕ ರಾಹುಲ್ ಸಿನ್ಹಾ ಪ್ರಚಾರಕ್ಕೆ ನಿಷೇಧ ಹೇರಿದ ಚುನಾವಣಾ ಆಯೋಗ https://ift.tt/eA8V8J

ಕೂಚ್‌ಬಿಹಾರ ಜಿಲ್ಲೆಯ ಸೀತಾಲ್‌ಕುಚಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ರಾಹುಲ್‌ ಸಿನ್ಹಾ ಅವರಿಗೆ ಚುನಾವಣಾ ಆಯೋಗ 48 ಗಂಟೆ ಪ್ರಚಾರ ಸಭೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3gace7Y

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...