Wednesday, April 14, 2021

''ನಿಜಾಮುದ್ದೀನ್ ಮರ್ಕಜ್ ಗೂ ಕುಂಭಮೇಳಕ್ಕೂ ಹೋಲಿಕೆ ಸಾಧ್ಯವಿಲ್ಲ'; ಗಂಗಾ ನದಿಯಲ್ಲಿ ಮಿಂದರೆ ಕೊರೋನಾ ಬರಲ್ಲ"! https://ift.tt/eA8V8J

ದೇಶಾದ್ಯಂತ ಕೊರೋನಾ ಎರಡನೇ ಅಲೆ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ಹರಡುತ್ತಿದ್ದು, ಕಳೆದ ವರ್ಷ ಕೊರೋನಾ ತೀವ್ರಗೊಳ್ಳಲು ಕಾರಣವಾಗಿದ್ದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಗೂ ಈ ವರ್ಷ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೂ ಹೋಲಿಕೆ ಮಾಡಲಾಗುತ್ತಿದೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3wZ6HqC

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...