Sunday, April 11, 2021

ಗೋಲಿಬಾರ್ ನಡೆದ ಸ್ಥಳಕ್ಕೆ ರಾಜಕೀಯ ವ್ಯಕ್ತಿಗಳನ್ನು ಹೋಗಲು ಬಿಡದೆ ಚುನಾವಣಾ ಆಯೋಗ ಸತ್ಯ ಮರೆಮಾಚಲು ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ  https://ift.tt/eA8V8J

ಪಶ್ಚಿಮ ಬಂಗಾಳದ ಸಿಟಾಲ್ಕುಚಿಯ ಕೂಚ್ ಬೆಹಾರ್ ನಲ್ಲಿ ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ಮೃತಪಟ್ಟ ಘಟನೆಯನ್ನು ನರಹತ್ಯೆ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ವಾಸ್ತವ ಸತ್ಯವನ್ನು ಮುಚ್ಚಿಹಾಕಲು ರಾಜಕೀಯ ವ್ಯಕ್ತಿಗಳನ್ನು 72 ಗಂಟೆಗಳ ಕಾಲ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3d9OCON

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...