Tuesday, May 4, 2021

ಕೋವಿಡ್-19: ದೇಶದಲ್ಲಿಂದು 3.57 ಲಕ್ಷ ಹೊಸ ಕೇಸ್ ಪತ್ತೆ, 3,449 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 3,57 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2QT8bTj

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...