Sunday, May 2, 2021

'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರ  https://ift.tt/eA8V8J

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2RdQNIJ

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...