Sunday, May 2, 2021

ಎಲ್‌ಡಿಎಫ್ ಮರಳಿ ಅಧಿಕಾರಕ್ಕೆ: ಕೇರಳದ ಜನರಿಗೆ ಧನ್ಯವಾದ ಹೇಳಿದ ಸೀತಾರಾಮ್ ಯೆಚೂರಿ https://ift.tt/eA8V8J

ಸಿಪಿಐ (ಎಂ) ನೇತೃತ್ವದ ಎಲ್‌ಡಿಎಫ್ ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ತಮ್ಮ ವಿಡಿಯೋ ಸಂದೇಶದ ಮೂಲಕ ರಾಜ್ಯದ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.  ಅಲ್ಲದೆ ಜನರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಎಡಪಕ್ಷಗಳು ಹೋರಾಟವನ್ನು ಮುಂದುವರೆಸಲಿವೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2SnoU1u

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...