Sunday, May 2, 2021

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ! https://ift.tt/eA8V8J

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3eUw5Ga

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...