Tuesday, May 4, 2021

ದುರಂತ ಸಂಭವಿಸಿದರೂ ಪಾಠ ಕಲಿಯದ ಅಧಿಕಾರಿಗಳು: ಆಸ್ಪತ್ರೆಗಳಲ್ಲಿ ಮುಂದುವರೆದ ಆಕ್ಸಿಜನ್ ಕೊರತೆ, ಸಂಕಷ್ಟದಲ್ಲಿ ಸೋಂಕಿತರು https://ift.tt/eA8V8J

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ ದುರಂತ ಸಂಭವಿಸಿದರೂ ಇನ್ನೂ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸೋಂಕಿಗೊಳಗಾಗಿರುವ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2SvDS5L

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...