Saturday, November 27, 2021

ಕೋವಿಡ್-19 ಲಸಿಕೆ: ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ https://ift.tt/eA8V8J

ಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಡೆಲ್ಟಾಗಿಂತಲೂ ಅಪಾಯಕಾರಿ ಎಂದು ಬಣ್ಣಿತವಾದ ಕೋವಿಡ್'ನ ಹೊಸ ರೂಪಾಂತರಿ ಬೋಟ್ಸ್ವಾನಾ ತಳಿ' ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/32xBSP7

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...