Sunday, November 28, 2021

ಕಳೆದ 200 ವರ್ಷಗಳಲ್ಲಿ ಚೆನ್ನೈಯಲ್ಲಿ ಈ ವರ್ಷ ಅತಿಹೆಚ್ಚು ಮಳೆ: ಸಾಮಾನ್ಯ ಜನರ ಜೀವನ ಅಸ್ತವ್ಯಸ್ತ https://ift.tt/eA8V8J

ಮಹಾನಗರಿ ಚೆನ್ನೈಯಲ್ಲಿ ಕೆಲ ದಿನಗಳ ಹಿಂದೆ ಪ್ರವಾಹ ರೀತಿಯಲ್ಲಿ ಮಳೆ ಸುರಿದು ಅನಾಹುತ ಸಂಭವಿಸಿದ್ದನ್ನು ಜನರು ನೋಡಿದ್ದಾರೆ. ನಿನ್ನೆ ಮತ್ತೆ ಚೆನ್ನೈಯಲ್ಲಿ ಮೋಡ ಕವಿದ ವಾತಾವರಣ ಕಂಡು ಜನ ಭೀತರಾಗಿದ್ದರು. ಚೆನ್ನೈಯಲ್ಲಿ ಈ ವರ್ಷ ಸುರಿದ ಧಾರಾಕಾರ ಮಳೆಯ ರೀತಿ ಮಹಾನಗರಿ ಮಳೆ ಕಂಡಿದ್ದು 200 ವರ್ಷಗಳ ಹಿಂದೆಯಂತೆ!

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3E1d5kl

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...