Tuesday, November 16, 2021

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 8,865 ಹೊಸ ಕೇಸ್ ಪತ್ತೆ, 197 ಮಂದಿ ಸಾವು https://ift.tt/eA8V8J

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,865 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/3ClDE2b

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...