Sunday, November 14, 2021

ಮಧ್ಯಪ್ರದೇಶ:  ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು! https://ift.tt/eA8V8J

 ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ,  ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು. 

from Kannadaprabha - ರಾಷ್ಟ್ರೀಯ - https://ift.tt/2MoW8sU https://ift.tt/2YLBYBp

No comments:

Post a Comment

Biden mocked for apology, described as weak leader on world stage

Biden mocked for apology, described as weak leader on world stage Federalist columnist Eddie Scarry on Chinese newspaper mocking Biden ...